Job Description: ಪಾಕಿಸ್ತಾನದಲ್ಲಿ ಮೊಟ್ಟ ಮೊದಲ ಸಿವಿಲ್ ಜಡ್ಜ್ ಆಗಿ ಹಿಂದೂ ಯುವತಿಯೊಬ್ಬಳು ನೇಮಕವಾಗುವ ಮೂಲಕ ದಾಖಲೆ ನಿರ್ಮಿಸಿದ್ದಾಳೆ. ಸುಮನ್ ಕುಮಾರಿ ಮೊಟ್ಟ ಮೊದಲ ಜಡ್ಜ್ ಆಗಿ ನೇಮಕಗೊಂಡಿದ್ದಾರೆ. ಸಿವಿಲ್ ಜಡ್ಜ್ ಗಳ ಶ್ರೇಯಾಂಕ ಪಟ್ಟಿಯಲ್ಲಿ ಸುಮನ್ 54ನೇ ಸ್ಥಾನ ಪಡೆದುಕೊಂಡಿದ್ದಾರೆ.ಸುಮನ್ ಸಿಂಧ್ ಪ್ರಾಂತ್ಯಕ್ಕೆ ಸೇರಿರುವ ಶಹದಾದ್ ಕೋಟ್ ನಿವಾಸಿಯಾಗಿದ್ದಾರೆ.