Job Description: ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿರುವ ಇಸ್ರೊದ ಅಧ್ಯಕ್ಷ ಡಾ.ಕೆ.ಶಿವನ್ ಅವರು 2020 ನೇ ಸಾಲಿನ ಲಿಂಗಾಯತ ಮಹಾಮಠದ ಬಸವ ಸೇವಾ ಪ್ರತಿಷ್ಠಾನ ಇವರು ನೀಡುವ ಗುರುಬಸವ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ . ಬಾಹ್ಯಾಕಾಶ ವಿಜ್ಞಾನ ಕ್ಷೇತ್ರದಲ್ಲಿಯ ಸಾಧನೆಯನ್ನು ಪರಿಗಣಿಸಿ . ಪ್ರಶಸ್ತಿ ಮತ್ತು ₹51 ಸಾವಿರ ನಗದನ್ನು ಒಳಗೊಂಡಿದೆ .ಭಾನುವಾರ ಪ್ರಶಸ್ತಿ ಪ್ರದಾನ ಮಾಡಲಾಗುವುದು .