Job Description: ಖ್ಯಾತ ಕನ್ನಡದ ಕವಿ ಆಗಿರುವ ಸಿದ್ದಲಿಂಗಯ್ಯ ಅವರಿಗೆ ಕರ್ನಾಟಕ ಸರ್ಕಾರ್ ನೀಡುವ ಪಂಪ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ .ಪಂಪ ಪ್ರಶಸ್ತಿಯು 5 ಲಕ್ಷ ರೂ ನಗದು ಮತ್ತು ಪಾರಿತೋಷಕವನ್ನು ಒಳಗೊಂಡಿರುತ್ತದೆ .ಫೆಬ್ರುವರಿ 8 ರಂದು ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಬನವಾಸಿಯಲ್ಲಿ ನಡೆಯಲಿದೆ.