Job Description: ವಿದೇಶಾಂಗ ಇಲಾಖೆಯ ವಕ್ತಾರ ರವೀಶ್ ಕುಮಾರ್ ಅವರು ಚೀನಾದವರಿಗೆ ಭಾರತ ನೀಡಿರುವ ವೀಸಾಗಳ ಮಾನ್ಯತೆಯನ್ನು ಭಾರತ ಸರ್ಕಾರ ರದ್ದು ಮಾಡಿದೆ ಎಂದು ತಿಳಿಸಿದ್ದಾರೆ.