Job Description: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯವನ್ನು 22 ರನ್ ಗಳಿಂದ ಗೆದ್ದ ನ್ಯೂಜಿಲೆಂಡ್ ಸರಣಿ ತನ್ನದಾಗಿಸಿಕೊಂಡಿದೆ.ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 273 ರನ್ ಗಳಿಸಿತ್ತು .ಟೀಂ ಇಂಡಿಯಾ 251 ರನ್ ಗಳಿಸಿ ಆಲೌಟ್ ಆಗುವ ಮೂಲಕ ಸೋಲೊಪ್ಪಿಕೊಂಡಿದೆ.