Job Description: ಪ್ರಧಾನಿ ನರೇಂದ್ರ ಮೋದಿ ಅವರು ಚೀನಾದ ಅಧ್ಯಕ್ಷರಾದ ಕ್ಸಿ ಜಿನ್ ಪಿಂಗ್ ಅವರಿಗೆ ಪತ್ರ ಬರೆದು ಕೊರೊನಾ ವೈರಸ್ ವಿರುದ್ಧ ಹೋರಾಡಲು ಭಾರತ ನೆರವು ನೀಡುತ್ತದೆ ಎಂದು ಹೇಳಿದ್ದಾರೆ.ಕೊರೋನಾ ವೈರಸ್ ಈಗಾಗಲೇ 800 ಕ್ಕೂ ಹೆಚ್ಚು ಜನರನ್ನು ಬಲಿ ತೆಗುದುಕೊಂಡಿದೆ.