Job Description: ಅಂತರರಾಷ್ಟ್ರೀಯ ವಿಜ್ಞಾನದಲ್ಲಿ ಮಹಿಳಾ ಮತ್ತು ಬಾಲಕಿಯರ ದಿನವನ್ನು ಫೆಬ್ರವರಿ 11 ರಂದು ಪ್ರತಿವರ್ಷ ಆಚರಿಸಲಾಗುತ್ತಿದೆ. ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಹೆಣ್ಣುಮಕ್ಕಳು ಮತ್ತು ಮಹಿಳೆಯರು ತೊಡಗುವಿಕೆಯನ್ನು ಗುರುತಿಸುವ ಸಲುವಾಗಿ ಪ್ರತಿವರ್ಷ ಈ ದಿನವನ್ನು ಆಚರಿಸಲಾಗುತ್ತಿದೆ. * ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಕ್ಷೇತ್ರದಲ್ಲಿ ಮಹಿಳೆಯರು ಮತ್ತು ಬಾಲಕಿಯರನ್ನು ಪ್ರೋತ್ಸಹಿಸುವ ನಿಟ್ಟಿನಲ್ಲಿ ವಿಶ್ವಾಧ್ಯಂತ ಕೆಲಸ ಮಾಡುವ ಸಂಸ್ಥೆಗಳ ಸಹಯೋಗದೊಂದಿಗೆ ಈ ದಿನವನ್ನು ಆಚರಿಸಲಾಗುತ್ತಿದೆ. Theme (ವಿಷಯ) : Investment in Women and Girls in Science for Inclusive Green Growth (ವಿಜ್ಞಾನದಲ್ಲಿ ಹಸಿರು ಬೆಳವಣಿಗೆಗಾಗಿ ಮಹಿಳೆಯರು ಮತ್ತು ಬಾಲಕಿಯರಲ್ಲಿ ಹೂಡಿಕೆ)