Job Description: ಇ-ಕಾಮರ್ಸ್ ನ ದೈತ್ಯ ಸಂಸ್ಥೆಯಾದ ಅಮೆಜಾನ್ ವೆಬ್ ಸರ್ವೀಸಸ್ ಕಂಪನಿಯು ಹೈದರಾಬಾದ್ ನಲ್ಲಿ 2 ಡೇಟಾ ಕೇಂದ್ರಗಳನ್ನು ಸ್ಥಾಪಿಸಲು ಸುಮಾರು 1.5 ಬಿಲಿಯನ್ ಅಮೆರಿಕನ್ ಡಾಲರ್ ಹೂಡಿಕೆ ಮಾಡಲು ಯೋಜನೆ ರೂಪಿಸಿದೆ. ಇಲ್ಲಿ ಸುಮಾರು 15,000 ಕ್ಕೂ ಹೆಚ್ಚು ಜನರಿಗೆ ಉದ್ಯೋಗ ಒದಗಿಸುವ ಸಾಧ್ಯತೆ ಇದೆ.