Job Description: ಇಂದು ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ ಇನ್ವೆಸ್ಟ್ ಕರ್ನಾಟಕ(Invest Karnataka) ಸಮಾವೇಶ ಹಮ್ಮಿಕೊಳ್ಳಲಾಗಿದೆ. ಫೆಬ್ರುವರಿ 14ರಂದು ಹುಬ್ಬಳ್ಳಿಯಲ್ಲಿ ಬೃಹತ್ ಸಮಾವೇಶ ನಡೆಯಲಿದೆ. 2 ನೇ ಹಂತದ ನಗರಗಳಲ್ಲಿ ಔದ್ಯಮಿಕ ಬೆಳವಣಿಗೆಯ ಬಗ್ಗೆ ಇನ್ವೆಸ್ಟ್ ಕರ್ನಾಟಕ ಸಮಾವೇಶ ಭರವಸೆ ಮೂಡಿಸಿದೆ. ಹುಬ್ಬಳ್ಳಿಯಲ್ಲಿ ನಡೆಯುವ ಸಮಾವೇಶಕ್ಕೆ ದೇಶ ವಿದೇಶಗಳಿಂದ ನೂರಾರು ಕಂಪನಿಗಳ ಪ್ರತಿನಿಧಿಗಳು ಆಗಮಿಸುತ್ತಿದ್ದು. ಇದಕ್ಕಾಗಿ ಭರ್ಜರಿ ಸಿದ್ಧತೆ ನಡೆಸಲಾಗುತ್ತಿದೆ.