Job Description: ಭಾರತೀಯ ಸೇನೆಯ ಮತ್ತು ವಾಯುಪಡೆಯ ಅಗ್ನಿಶಾಮಕ ಶಕ್ತಿ ಹೆಚ್ಚಿಸಲು ಮತ್ತು ನಿಖರ ಸ್ಟ್ರೈಕ್ ಸಾಮರ್ಥ್ಯಗಳನ್ನು ಹೆಚ್ಚಿಸುವ ಸಲುವಾಗಿ ಭಾರತವು 'ಪ್ರಣಶ್' ಬ್ಯಾಲಿಸ್ಟಿಕ್ ಕ್ಷಿಪಣಿ" ಯನ್ನು ಅಭಿವೃದ್ಧಿ ಪಡಿಸುತ್ತಿದೆ. ಈ ಕ್ಷಿಪಣಿಗಳು ಸುಮಾರು 200 ಕಿ.ಮೀ ವ್ಯಾಪ್ತಿಯಲ್ಲಿ ಗುರಿಗಳನ್ನು ಹೊಡೆದುರುಳಿಸುವ ಸಾಮರ್ಥ್ಯ ಹೊಂದಿದೆ. ಇವುಗಳನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿ ಪಡಿಸಲಿದೆ.