Job Description: ಭಾರತ ಪ್ರವಾಸದಲ್ಲಿರುವ ಪೋರ್ಚುಗಲ್ ದೇಶದ ಅಧ್ಯಕ್ಷ ಮಾರ್ಸೆಲೊ ರೆಬೆಲೊ ಡಿ ಸೂಸಾ ಅವರು 4 ದಿನಗಳ ಭಾರತ ಪ್ರವಾಸದಲ್ಲಿದ್ದು, ತಮ್ಮ ಈ ಭೇಟಿಯ ಸಮಯದಲ್ಲಿ ಪ್ರಧಾನಿ ಮೋದಿ ಅವರೊಂದಿಗೆ ಚರ್ಚಿಸಿ ನಂತರ ದೇಶಗಳ ನಡುವೆ 4 ಒಪ್ಪಂದಗಳಿಗೆ ಸಹಿ ಹಾಕಲಾಯಿತು. * ಉಭಯ ದೇಶಗಳು ಸಂಸ್ಕೃತಿ, ಸಾರಿಗೆ, ಹೂಡಿಕೆ, ಕೈಗಾರಿಕಾ ಮತ್ತು ಬೌದ್ಧಿಕ ಆಸ್ತಿ ಹಕ್ಕುಗಳ ಒಪ್ಪಂದಗಳಿಗೆ ಸಹಿ ಹಾಕಿದವು.