Job Description: ಇನ್ಫೋಸಿಸ್ ನ ಸಂಸ್ಥಾಪಕರಾದ ಶ್ರೀ ನಾರಾಯಣ ಮೂರ್ತಿಯವರ ಅಳಿಯ ರಿಷಿ ಸನಕ್ ಅವರು ಬ್ರಿಟನ್‍ನ ನೂತನ ಹಣಕಾಸು ಸಚಿವರಾಗಿದ್ದು, ಅವರು ಭಗವದ್ಗೀತೆ ಮೇಲೆ ಪ್ರಮಾಣ ವಚನ ಮಾಡಿ ಮಂತ್ರಿ ಪದವಿ ಅಲಂಕರಿಸಿ ಗಮನ ಸೆಳೆದಿದ್ದಾರೆ. ಭಾರತದ ಪ್ರತಿಷ್ಠಿತ ಸಂಸ್ಥೆಯಾದ ಇನ್ಫೋಸಿಸ್ (infosys) ನ ಸಹ-ಸಂಸ್ಥಾಪಕ ನಾರಾಯಣಮೂರ್ತಿ ಅವರ ಅಳಿಯ ರಿಷಿ ಸನಕ್ ಅವರು ಬ್ರಿಟನ್ ಪ್ರಧಾನಿ ಗೋರಿಸ್ ಜಾನ್ಸನ್ ಸಂಪುಟದಲ್ಲಿ ನೂತನ ಹಣಕಾಸು ಸಚಿವರಾಗಿ ನೇಮಕಗೊಂಡಿದ್ದಾರೆ.