Job Description: ಫೆಬ್ರವರಿ 16, 2020 ರಂದು ನರೇಂದ್ರ ಮೋದಿಯವರು ವಾರಣಾಸಿಯಲ್ಲಿ 1000 ಕೋಟಿ ಮೌಲ್ಯದ 50 ಕ್ಕೂ ಹೆಚ್ಚು ಯೋಜನೆಗಳನ್ನು ಉದ್ಘಾಟನೆ ಮಾಡಿದ್ದಾರೆ. ಇದರ ಜೊತೆಗೆ ಮೋದಿಯವರು ಬನಾರಸ್ ಹಿಂದೂ ವಿಶ್ವವಿದ್ಯಾಲಯದ 430 ಹಾಸಿಗೆಗಳ ಆಸ್ಪತ್ರೆ ಉದ್ಘಾಟನೆ, ಜಗದ್ಗುರು ವಿಶ್ವರಾಧ್ಯ ಗುರುಕುಲದ 100 ವರ್ಷಗಳ ಸಂಭ್ರಮ, ಮತ್ತು ಪಂಡಿತ ದೀನದಯಾಳ ಉಪಾಧ್ಯಾಯ ಪ್ರತಿಮೆಯನ್ನು ಅನಾವರಣಗೊಳಿಸಿದರು.