Job Description: ಬೆಂಗಳೂರು : ಸೋಮವಾರ ವಿಧಾನಸೌಧದಲ್ಲಿನ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲ ವಜುಭಾಯಿ ವಾಲಾ ಅವರು ಪೊಲೀಸ್ ಇಲಾಖೆಯ ನೇಮಕಾತಿಗಳಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಶೇಕಡಾ 25% ಮೀಸಲಾತಿ ನೀಡಲು ಸರ್ಕಾರ ಅನುಮೋದನೆ ನೀಡಿದ್ದಾಗಿ ತಿಳಿಸಿದರು.