Job Description: ನವದೆಹಲಿ : ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ಸರ್ಕಾರವು ಗೆಜೆಟ್ ನೋಟಿಫಿಕೇಷನ್ ಹೊರಡಿಸುವ ಕುರಿತು ಆಕ್ಷೇಪ ವ್ಯಕ್ತಪಡಿಸಿತ್ತಲ್ಲದೆ ಇದನ್ನು ವಿರೋಧಿಸಿತ್ತು. ಮಹದಾಯಿ ನದಿ ನೀರು ಹಂಚಿಕೆ ಕುರಿತಂತೆ ರಚನೆಯಾಗಿದ್ದಂತ ನ್ಯಾಯಾಧೀಕರಣದ ತೀರ್ಪನ್ನು ಗೆಜೆಟ್ ನೋಟಿಫಿಕೇಷನ್ ಹೊರಡಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.