Job Description: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಕುದಾಪುರ ಭಾರತೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ದೇಶದ ಗಮನ ಸೆಳೆಯುವ ಕೌಶಲಾಭಿವೃದ್ಧಿ ಕೇಂದ್ರ ಸ್ಥಾಪಿಸಲು ಕ್ರಮ ತೆಗೆದುಕೊಳ್ಳಗಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಸುಮಾರು 8 ಸಾವಿರ ಎಕರೆ ಭೂಮಿಯನ್ನು ನೀಡಿದೆ, ಇದರಲ್ಲಿ IISC, ISRO, DRDO ಮತ್ತು BARC ಗಳ ಸಂಕೀರ್ಣಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.