Job Description: ಭಾರತದ ಭೇಟಿ ವೇಳೆ ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಗುಜರಾತಿನ ಅಹ್ಮದಾಬಾದ್ ನಲ್ಲಿ ನಿರ್ಮಾಣವಾಗಿರುವ ವಿಶ್ವದ ಅತಿದೊಡ್ಡ ಸ್ಟೇಡಿಯಂ ಉದ್ಘಾಟನೆ ಮಾಡಲಿದ್ದಾರೆ. * ಸುಮಾರು 700 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಕ್ರೀಡಾಂಗಣ ಸಿದ್ದ * 1.10 ಲಕ್ಷ ಮಂದಿಗೆ ಕುಳಿತುಕೊಳ್ಳಲು ಆಸನದ ವ್ಯವಸ್ಥೆ * ಆಸ್ಟ್ರೇಲಿಯಾದ ಮೆಲ್ಬರ್ನ್ ನಲ್ಲಿರುವ 1 ಲಕ್ಷ ಮಂದಿ ಕೂರುವ ಸಾಮರ್ಥ್ಯವಿರುವ ದೊಡ್ಡ ಕ್ರೀಡಾಂಗಣ ಎನಿಸಿತ್ತು. * ಭಾರತದ ಸರ್ದಾರ್ ವಲ್ಲಭಭಾಯ್ ಪಟೇಲ್ ಅಂಕಣಕ್ಕೆ ಇದೀಗ ವಿಶ್ವದ ಅತ್ಯಂತ ದೊಡ್ಡ ಕ್ರಿಕೆಟ್ ಕ್ರೀಡಾಂಗಣ ಗೌರವ. * ಏಕತಾ ಪ್ರತಿಮೆ ಬಳಿಕ ಗುಜರಾತ್ ಮತ್ತೊಂದು ದೊಡ್ಡ ಗೌರವಕ್ಕೆ ಪಾತ್ರವಾಗುತ್ತಿದೆ.