Job Description: ನವದೆಹಲಿ : ಭಾರತ ಹಾಗೂ ಅಮೆರಿಕಾ ನಡುವೆ 03 ಬಿಲಿಯನ್ ಡಾಲರ್ ಮೊತ್ತದ ರಕ್ಷಣಾ ಒಪ್ಪಂದ ಸೇರಿದಂತೆ ಇತರ ಪ್ರಮುಖ ಮೂರು ಒಪ್ಪಂದಗಳಿಗೆ ಮೋದಿ ಮತ್ತು ಟ್ರಂಪ್ ನಡುವೆ ಒಪ್ಪಂದವಾಯಿತು. * ವಿಶ್ವದ ಅತ್ಯಾಧುನಿಕ ಅಪಾಚಿ ಎಂಹೆಚ್-60 ಹೆಲಿಕಾಪ್ಟರ್ ಖರೀದಿಗೆ ಭಾರತ ಒಪ್ಪಂದ ಮಾಡಿಕೊಂಡಿದೆ. * ಮಾನಸಿಕ ಆರೋಗ್ಯ ಕುರಿತ ದ್ವೀಪಕ್ಷಿಯ ಒಪ್ಪಂದ, * ಆರೋಗ್ಯ ಉಪಕರಣಗಳ ರಕ್ಷಣೆ ಹಾಗೂ ತೈಲಕ್ಷೇತ್ರದಲ್ಲಿ ಸಹಕಾರ ಕುರಿತ ದ್ವಿಪಕ್ಷೀಯ ಒಪ್ಪಂದ