Job Description: ಮೈಸೂರು : ರಾಜ್ಯದ ಸಾಂಸ್ಕತಿಕ ನಗರಿ ಎಂದು ಹೆಸರಾಗಿರುವ ಮೈಸೂರಿನಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಪಡಿಸಲು ಡಬಲ್ ಡಕ್ಕರ್ ಬಸ್ ಸೇವೆಯನ್ನು ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ನಗರದಲ್ಲಿ ಒಟ್ಟು 04 ಡಬಲ್ ಡಕ್ಕರ್ ಬಸ್‍ಗಳ ಸೇವೆಯನ್ನು ಮಾರ್ಚ್ ಕೊನೆ ವಾರದಲ್ಲಿ ಆರಂಭಿಸಲಾಗುವದು. ಮಾರ್ಚ್ ಮೊದಲ ವಾರದಲ್ಲಿ ಪ್ರಾಯೋಗಿಕವಾಗಿ ಒಂದು ಡಬಲ್ ಡಕ್ಕರ್ ಬಸ್ ಸೇವೆ ಆರಂಭಿಸಲಾಗುವದು.