Job Description: ರಾಜ್ಯ ರಾಜಧಾನಿಯಲ್ಲಿ 12ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಅದ್ಧೂರಿ ಚಾಲನೆ ದೊರೆತಿದೆ ಮುಖ್ಯಮಂತ್ರಿಗಳಾದ B S ಯಡಿಯೂರಪ್ಪನವರು ಬೆಂಗಳೂರಿನ ಕಂಠೀರವ ಒಳಂಗಾಣ ಕ್ರೀಡಾಂಗಣದಲ್ಲಿ ನಡೆದ ಉದ್ಘಾಟನೆ ಕಾರ್ಯಕ್ರಮದಲ್ಲಿ ಉದ್ಘಾಟನೆ ಮಾಡಿ ಶುಭಕೋರಿದರು. ಕಾರ್ಯಕ್ರಮದಲ್ಲಿ ಗಾಯಕ ಸೋನು ನಿಗಮ್, ನಿರ್ಮಾಪಕ ಬೋನಿ ಕಪೂರ್, ಕನ್ನಡದ ನಟ ಯಶ್, ಹಾಗೂ ಹಿರಿಯ ನಟಿ ಜಯಪ್ರದ ಅತಿಥಿಗಳಾಗಿ ಆಗಮಿಸಿ ಕಾರ್ಯಕ್ರಮಕ್ಕೆ ಮೆರಗು ನೀಡಿದರು.