Job Description: ಪಟ್ನಾ: ಬಿಹಾರದಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ (NRC) ಕಾಯ್ದೆಯನ್ನು ವಿರೋಧಿಸಿ ವಿಧಾನಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ತೆಗೆದುಕೊಳ್ಳಲಾಯಿತು. ಈ ಕುರಿತು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸದನದಲ್ಲಿ ಹೇಳಿದ್ದಾರೆ.