Job Description: ಖ್ಯಾತ ಇತಿಹಾಸಕಾರ ಷಡಕ್ಷರಿ ಶೆಟ್ಟರ್ (85) ಅವರು ಬೆಂಗಳೂರಿನಲ್ಲಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಶುಕ್ರವಾರ ಕೊನೆಯುಸಿರೆಳೆದಿದ್ದಾರೆ. ಶೆಟ್ಟರ್ ಅವರು ಇತಿಹಾಸ, ಪ್ರಾಕ್ತನಶಾಸ್ತ್ರ, ಮಾನವಶಾಸ್ತ್ರ, ಕಲಾ ಇತಿಹಾಸ, ದರ್ಶನಶಾಸ್ತ್ರ ಮತ್ತು ಹಳೆಗನ್ನಡ ಕುರಿತು 27 ಕ್ಕೂ ಹೆಚ್ಚು ಸಂಶೋಧನಾ ಗ್ರಂಥಗಳನ್ನು ಅವರು ಪ್ರಕಟಿಸಿದ್ದಾರೆ.