Job Description: ಕೌಲಾಲಂಪುರ : ಮಲೇಷ್ಯಾ ನೂತನ ಪ್ರಧಾನಿಯಾಗಿ ಪಗೋಹ್ ಸಂಸದ ಮುಹಿದ್ದೀನ್ ಯಾಸಿನ್ ರನ್ನು ಆಯ್ಕೆ ಮಾಡಲಾಗಿದೆ ಎಂದು ವರದಿಯೊಂದರಲ್ಲಿ ತಿಳಿಸಲಾಗಿದೆ. ಇವರು ಇದೇ ಭಾನುವಾರ ಬೆಳಗ್ಗೆ 10.30ಕ್ಕೆ ಇಸ್ತಾನಾ ನೆಗರಾದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಲಾಗಿದೆ.