Job Description: ನವದೆಹಲಿ : ಅಜಯ್ ಭೂಷಣ್ ಪಾಂಡೆಯನ್ನು ವಿತ್ತ ಕಾರ್ಯದರ್ಶಿಯಾಗಿ ನಿಯೋಜಿಸಿರುವುದಾಗಿ ಸಿಬ್ಬಂದಿ ಇಲಾಖೆ ತಿಳಿಸಿದೆ. ಇವರು ಇಲ್ಲಿಯವರೆಗೆ ಕಂದಾಯ ಇಲಾಖೆಯ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು.