Job Description: ಕಾಂಗರೂಗಳ ನಾಡು ಎಂದೇ ಕರೆಸಿಕೊಳ್ಳುವ ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಮಹಿಳಾ ಕ್ರಿಕೆಟ್ ಟಿ20 ವಿಶ್ವಕಪ್ ನಲ್ಲಿ ಭಾರತದ ಶಫಾಲಿ ವರ್ಮಾ ನೀಡುತ್ತಿರುವ ಪ್ರದರ್ಶನ ಅದ್ಭುತವಾಗಿದ್ದು, ಐಸಿಸಿ ಟಿ20 ಮಹಿಳಾ ಕ್ರಿಕೆಟ್ ರ್ಯಾಂಕಿಂಗ್ ನ ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ನಂ.1 ಪಟ್ಟಕ್ಕೇರಿದ್ದಾರೆ. ಮಿಥಾಲಿ ರಾಜ್ ನಂತರ ರ್ಯಾಂಕಿಂಗ್ ಸಾಧನೆ ಮಾಡಿದ ಮತ್ತೋರ್ವ ಆಟಗಾರ್ತಿ ಶಫಾಲಿ ವರ್ಮಾ ಅಂತಾರಾಷ್ಟ್ರೀಯ ಮಹಿಳಾ ಕ್ರಿಕೆಟ್ ನ ಹೊಸ ಸ್ಟಾರ್ ಆಗಿ ಮಿಂಚುತ್ತಿದ್ದಾರೆ.