Job Description: ನವದೆಹಲಿ: ಸರ್ಕಾರಿ ಸ್ವಾಮ್ಯದ ಒಟ್ಟು 10 ಬ್ಯಾಂಕ್ ಗಳನ್ನು ಕೇವಲ 04 ಬ್ಯಾಂಕ್ ಗಳಾಗಿ ವಿಲೀನ ಮಾಡವ ನೂತನ ಯೋಜನೆಗೆ ಬುಧವಾರ ಕೇಂದ್ರ ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಿದ್ದು, ದಿನಾಂಕ ಏಪ್ರಿಲ್ 1ರಿಂದಲೇ ಈ ವಿಲೀನ ಜಾರಿಗೆ ಬರಲಿದೆ. ಅಲಹಬಾದ್ ಬ್ಯಾಂಕ್, ಆಂಧ್ರ ಬ್ಯಾಂಕ್ ಮತ್ತು ಒರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ಬ್ಯಾಂಕ್ ಸೇರಿದಂತೆ ಒಟ್ಟು 10 ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಗಳನ್ನು ನಾಲ್ಕು ಪ್ರಮುಖ ಬ್ಯಾಂಕ್‌ಗಳಾಗಿ ವಿಲೀನಗೊಳ್ಳಲಿವೆ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ