Job Description: ನವದೆಹಲಿ: ಆದಾಯ ತೆರಿಗೆ ಮತ್ತು ಕಾರ್ಪೋರೇಟ್ ತೆರಿಗೆಗೆ ಸಂಬಂಧಿಸಿದ ಬಾಕಿ ತೆರಿಗೆ ವಿವಾದಗಳನ್ನು ಬಗೆಹರಿಸುವ ಸಲುವಾಗಿ ರೂಪಿಸಿರುವ "ವಿವಾದ್ ಸೆ ವಿಶ್ವಾಸ್ ಮಸೂದೆ-2020" ಯನ್ನು ಲೋಕಸಭೆ ಬುಧವಾರ ಅಂಗೀಕರಿಸಲಾಯಿತು. ಮಸೂದೆಯನ್ನು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಫೆ 5 ರಂದು ಲೋಕಸಭೆಯಲ್ಲಿ ಮಂಡಿಸಿದ್ದರು.