Job Description: ನವದೆಹಲಿ: ಜಸ್ಟಿಸ್ ರೊಹಿಂಗ್ಟನ್ ಪಾಲಿ ನರಿಮನ್, ಜಸ್ಟಿಸ್ ಎಸ್. ರವೀಂದ್ರ ಭಟ್ ಮತ್ತು ಜಸ್ಟಿಸ್ ವಿ. ರಾಮಸುಬ್ರಮಣಿಯಣ್ ಅವರಿದ್ದ ಸುಪ್ರೀಂ ಕೋರ್ಟಿನ ತ್ರಿಸದಸ್ಯ ಪೀಠವು ಕ್ರಿಪ್ಟೋಕರೆನ್ಸಿ ಅಥವಾ ಬಿಟ್ ಕಾಯಿನ್ ವ್ಯವಹಾರದಲ್ಲಿ ತೊಡಗಿಸಿಕೊಳ್ಳುವುದರ ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಹೇರಿದ್ದ ನಿಷೇಧವನ್ನು ರದ್ದುಗೊಳಿಸಿ ಸುಪ್ರೀಂ ಕೋರ್ಟ್ ಇಂದು ಆದೇಶನೀಡಿದೆ. * ಭಾರತೀಯ ರಿಸರ್ವ್ ಬ್ಯಾಂಕ್ ಎಪ್ರಿಲ್ 2018ರಂದು ಕ್ರಿಪ್ಟೋಕರೆನ್ಸಿ ಅಥವಾ ಬಿಟ್ ಕಾಯಿನ್ ಗಳ ಮೇಲೆ ನಿಷೇಧವನ್ನು ಹೇರಿ ಆದೇಶವನ್ನು ಹೊರಡಿಸಿತ್ತು.