Job Description: ಯುರೋಪಿಯನ್ ಒಕ್ಕೂಟದ ಎರಡನೇ ಅತಿ ಚಿಕ್ಕ ದೇಶವಾದ ಲಕ್ಸೆಂಬರ್ಗ್ ದೇಶದಲ್ಲಿ ಎಲ್ಲಾ ರೀತಿಯ ಸಾರ್ವಜನಿಕ ಸಾರಿಗೆಯನ್ನು ಮುಕ್ತಗೊಳಿಸಿದ ವಿಶ್ವದ ಮೊದಲ ದೇಶವಾಗಿದೆ. ಈ ದೇಶದಲ್ಲಿ ಅತಿ ಹೆಚ್ಚು ಕಾರುಗಳ ಸಾಂದ್ರತೆಯಿದ್ದು ಇದರಿಂದಾಗಿ ಹೆಚ್ಚಿನ ಟ್ರಾಫಿಕ್ ಕಿರಿಕಿರಿ ಅನುಭವಿಸುತ್ತಿರುವದರಿಂದ ಇಲ್ಲಿನ ಸರ್ಕಾರವು ಎಲ್ಲ ಸಾರ್ವಜನಿಕ ಸಾರಿಗೆಗಳನ್ನು ಸಾರ್ವಜನಿಕರಿಗೆ ಸಂಪೂರ್ಣ ಉಚಿತವಾಗಿಸಿದೆ.