Job Description: ನವದೆಹಲಿ : ಭಾರತದ ವಾಣಿಜ್ಯ ನಗರಿಯಾದ ಮುಂಬೈ ಮಹಾನಗರಿಯಲ್ಲಿ 2023ರ ಅಂತಾರಾಷ್ಟ್ರೀಯ ಒಲಂಪಿಕ್ಸ್ ಕ್ರೀಡಾಕೂಟ ನಡೆಯಲಿದೆ. * ಅಂತಾರಾಷ್ಟ್ರೀಯ ಒಲಿಂಪಿಕ್ಸ್ ಸಮಿತಿಯು 2023ರ ಒಲಂಪಿಕ್ಸ್ ಆತಿಥ್ಯವನ್ನು ಭಾರತಕ್ಕೆ ವಹಿಸಿಕೊಳ್ಳುವಂತೆ ಸೂಚಿಸಿದ ಹಿನ್ನಲೆಯಲ್ಲಿ ಮುಂಬೈ ಮಹಾನಗರಿಯಲ್ಲಿ ಕ್ರೀಡಾಕೂಟ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. * ಈ ವರ್ಷದ ಜುಲೈನಲ್ಲಿ ಟೋಕಿಯೋದಲ್ಲಿ ನಡೆಯಲಿರುವ 136 ನೇ IOC ಮಹಾಸಭೆಯಲ್ಲಿ ಮುಂಬೈನಲ್ಲಿ ಒಲಂಪಿಕ್ಸ್ ನಡೆಸುವ ಕುರಿತು ಅಧಿಕೃತ ಘೋಷಣೆಯಾಗಲಿದೆ. * 1983ರಲ್ಲಿ ಭಾರತದ ರಾಜಧಾನಿ ನವದೆಹಲಿಯಲ್ಲಿ ಒಲಂಪಿಕ್ಸ್ ಕ್ರೀಡಾಕೂಟ ನೆರವೇರಿತ್ತು.