Job Description: ಮುಂಬೈ : ಮಹಾರಾಷ್ಟ್ರದ ಔರಂಗಬಾದ್ ವಿಮಾನ ನಿಲ್ದಾಣವನ್ನು ಛತ್ರಪತಿ ಶಿವಾಜಿ ಮಹಾರಾಜ್ ಅವರ ಪುತ್ರ ಸಂಭಾಜಿ ಮಹಾರಾಜ್ ಎಂದು ಮರುನಾಮಕರಣ ಮಾಡಲು ಮಹಾರಾಷ್ಟ್ರ ಸರ್ಕಾರದ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ