Job Description: ಬೆಂಗಳೂರು : ರಾಜ್ಯ ಮಹಿಳಾ ಆಯೋಗದ ನೂತನ ಅಧ್ಯಕ್ಷೆಯನ್ನಾಗಿ ಪ್ರಮೀಳಾ ನಾಯ್ಡು ಅವರನ್ನು ಆಯ್ಕೆಮಾಡಲಾಗಿದೆ. ರಾಜ್ಯ ಮಹಿಳಾ ಆಯೋಗವು ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ, ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯ ಆಡಳಿತ ವ್ಯಾಪ್ತಿಗೆ ಬರುತ್ತದೆ.