Job Description: ಬೆಂಗಳೂರು : ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಸರ್ಕಾರವು ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಶುಭ ಸುದ್ದಿ ನೀಡಿದ್ದು ವಿದ್ಯಾರ್ಥಿಗಳು ಇನ್ನು ಮುಂದೆ ಪ್ರತಿ ಎರಡನೇ ಶನಿವಾರಗಳಂದು ಬ್ಯಾಗ್ ರಹಿತವಾಗಿ ಶಾಲೆಗೆ ಬರಬಹುದು ಮತ್ತು ಈ ದಿನವನ್ನು ಸಂಭ್ರಮ ಶನಿವಾರ ಆಚರಣೆ ಮಾಡಲಾಗುತ್ತದೆ ಎಂಬುದಾಗಿ ಸರ್ಕಾರ ತಿಳಿಸಿದೆ. - ಅಲ್ಲದೇ ಶಿಕ್ಷಕರ ಸೇವಾ ಸೌಲಭ್ಯಗಳನ್ನು ಅಂತರ್ಜಾಲದ ಮೂಲಕ ಒದಗಿಸಲು "ಶಿಕ್ಷಕ ಮಿತ್ರ" ಎಂಬ ಮೊಬೈಲ್ ಆಪ್ ಅಭಿವೃದ್ಧಿ ಪಡಿಸಲಾಗಿದೆ.