Job Description: ಬೆಂಗಳೂರು 08: ಕಳೆದ 2009-2014ರ ಅವಧಿಯಲ್ಲಿ ಕರ್ನಾಟಕದ ರಾಜ್ಯಪಾಲರಾಗಿ ಕರ್ತವ್ಯ ನಿರ್ವಹಿಸಿದ್ದ ಹಂಸರಾಜ್ ಭಾರದ್ವಾಜ್(82) ಅವರು ವಯೋಸಹಜ ಕಾಯಿಲೆಯಿಂದ ಭಾನುವಾರ(ಮಾರ್ಚ್ 08) ರಂದು ವಿಧಿವಶರಾದರು. * 2012-2013ರ ಅವಧಿಯಲ್ಲಿ ಕೇರಳ ರಾಜ್ಯಪಾಲರಾಗಿ ಹೆಚ್ಚುವರಿ ಜವಾಬ್ದಾರಿಯನ್ನು ನಿರ್ವಹಿಸಿದ್ದರು. * ಮೊದಲ ಬಾರಿ 1982ರಲ್ಲಿ ಮಧ್ಯಪ್ರದೇಶದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು. * ಡಿಸೆಂಬರ್ 1984 ರಿಂದ ನವೆಂಬರ್ 1989ರವರೆಗೂ ಕೇಂದ್ರ ಕಾನೂನು ಸಚಿವರಾಗಿ ಕಾರ್ಯನಿರ್ವಹಿಸಿದ್ದರು.