Job Description: ಭಾರತದ ಸೇನೆಗೆ ಶಸ್ತ್ರಾಸ್ತಗಳನ್ನು ತಯಾರಿಸಿಕೊಡುವ ಸರ್ಕಾರೀ ಸ್ವಾಮ್ಯದ ಸಂಸ್ಥೆಯಾದ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್‌ಎಎಲ್) ತನ್ನ ಲಾಜಿಸ್ಟಿಕ್ಸ್ ನೆಲೆಗಳನ್ನು ವಿಯೆಟ್ನಾಂ, ಮಲೇಷ್ಯಾ, ಇಂಡೋನೇಷ್ಯಾ ಮತ್ತು ಶ್ರೀಲಂಕಾದಲ್ಲಿ ಸ್ಥಾಪಿಸಲು ಯೋಜಿಸಿದೆ.