Job Description: 2022ರ ವೇಳೆಗೆ ಸುಮಾರು 17 ಲಕ್ಷಕ್ಕೂ ಹೆಚ್ಚು ಸ್ವಸಹಾಯ ಗುಂಪುಗಳನ್ನು ಅಭಿವೃದ್ಧಿಪಡಿಸುವುದಾಗಿ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ನರೇಂದ್ರ ಸಿಂಗ್ ತೋಮರ್ ಪ್ರಕಟಿಸಿದ್ದಾರೆ. ಈಗಾಗಲೇ ದೇಶದಲ್ಲಿ 60 ಲಕ್ಷಕ್ಕೂ ಹೆಚ್ಚು ಸ್ವಸಹಾಯ ಗುಂಪುಗಳಿದ್ದು, ಅದಕ್ಕಾಗಿ 6 ಕೋಟಿ ಮಹಿಳೆಯರನ್ನು ಸಜ್ಜುಗೊಳಿಸುತ್ತಿದೆ.