Job Description: ಭಾರತೀಯ ವಿಶ್ವ ಸಿನಿಮೋತ್ಸವದಲ್ಲಿ ನಮ್ಮ ಸ್ಯಾಂಡಲ್ವುಡ್ ನಟಿ ಹರಿಪ್ರಿಯಾ ಅವರಿಗೆ 'ಶ್ರೇಷ್ಠ ನಟಿ' ಪ್ರಶಸ್ತಿ ಪುರಸ್ಕಾರ ಲಭಿಸಿದೆ. ಹರಿಪ್ರಿಯಾ ಅವರು ನಟಿಸಿದ 'ಅಮೃತಮತಿ' ಚಿತ್ರದಲ್ಲಿನ ಮನೋಜ್ಞ ಅಭಿನಯಕ್ಕೆ ಅವರಿಗೆ ಈ ಪ್ರಶಸ್ತಿ ದೊರೆತಿದೆ.