Job Description: ನವದೆಹಲಿ : ಪ್ರತಿ ವರ್ಷ ಜೂನ್ 21 ರಂದು ಅಂತಾರಾಷ್ಟ್ರೀಯ ಯೋಗದಿನಾಚರಣೆ ಆಚರಿಸಲಾಗುವದು, ಭಾರತದ ಪ್ರಧಾನ ಮಂತ್ರಿಗಳು ಪ್ರತಿ ವರ್ಷ ಯೋಗದಿನಾಚರಣೆ ಪಾಲ್ಗೊಂಡು ಯೋಗಾಭ್ಯಾಸ ಮಾಡುವರು ಅದೇ ರೀತಿ 2020 ನೇ ಸಾಲಿನ ಅಂತಾರಾಷ್ಟ್ರೀಯ ಯೋಗದಿನಾಚರಣೆ ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿರುವ ನಗರವನ್ನೂ ಅಂತಿಮಗೊಳಿಸಲಾಗಿದೆ. ಈ ಕುರಿತು ಸಚಿವಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದು, ಹೊಸದಾಗಿ ಅಸ್ತಿತ್ವಕ್ಕೆ ಬಂದಿರುವ ಕೇಂದ್ರಾಡಳಿತ ಪ್ರದೇಶವಾದ ಲಡಾಕ್ ನ ರಾಜಧಾನ್ ಲೇಹ್ ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಮೋದಿ ಭಾಗವಹಿಸಲಿದ್ದಾರೆ.