Job Description: ಬೆಂಗಳೂರು : ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಸ್ಥಾನದ ಆಯ್ಕೆಯನ್ನು ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದ್ದು ಕನಕಪುರದ ಶಾಸಕ ಮತ್ತು ಒಕ್ಕಲಿಗ ನಾಯಕರಾದ ಡಿ ಕೆ ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಲಾಗಿದೆ. * ಕಾಂಗ್ರೆಸ್ ಪಕ್ಷದ ಅಧ್ಯಕ್ಷೆಯಾಗಿರುವ ಸೋನಿಯಾ ಗಾಂಧಿ ಈ ಆದೇಶವನ್ನು ಹೊರಡಿಸಿದ್ದಾರೆ. * ಈಶ್ವರ ಖಂಡ್ರೆ, ಸತೀಶ್ ಜಾರಕಿಹೊಳಿ ಮತ್ತು ಸಲೀಂ ಅಹಮ್ಮದ್ ಅವರು ಕೆಪಿಸಿಸಿಯ ನೂತನ ಕಾರ್ಯಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.