Job Description: ಚಿಕ್ಕಮಗಳೂರು : ಏಷ್ಯಾದಲ್ಲಿಯೇ ಪ್ರಪ್ರಥಮ ಬಾರಿಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೆ ಸೆಪ್ಟೆಂಬರ್ 7 ರಿಂದ 9 ರವರೆಗೆ ಐದನೇ ವಿಶ್ವ ಕಾಫಿ ಸಮಾವೇಶ ಮತ್ತು ಎಕ್ಸ್ಪೋ ಆಯೋಜಿಸಲಾಗಿದೆ. ಭಾರತದ ಕಾಫಿ ಉದ್ಯಮವನ್ನು ವಿಶ್ವಕ್ಕೆ ಪರಿಚಯಿಸುವದು ಈ ಸಮಾವೇಶದ ಮುಖ್ಯ ಉದ್ದೇಶವಾಗಿದೆ.