Job Description: ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಬಜೆಟ್ ನಲ್ಲಿ ಘೋಷಿಸಿದಂತೆ "ಕಿಸಾನ್ ರೈಲು ಯೋಜನೆ" ಕುರಿತು ಸಲಹೆ ಸೂಚನೆಗಳನ್ನು ಪಡೆಯಲು ಸಲುವಾಗಿ ಭಾರತ ಸರ್ಕಾರ ಇತ್ತೀಚೆಗೆ ಒಂದು ಸಮಿತಿಯನ್ನು ರಚಿಸಿದೆ. ಈ ಯೋಜನೆಯನ್ನು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ 2020-21ರಲ್ಲಿ ಘೋಷಿಸಿದ್ದರು.