Job Description: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ನೇತೃತ್ವದಲ್ಲಿ ಖಾಸಗಿ ವಲಯದ ಸಾಲಗಾರ ಯೆಸ್ ಬ್ಯಾಂಕ್ ಗಾಗಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (ಆರ್‌ಬಿಐ) ಪ್ರಸ್ತಾಪಿಸಿರುವ ಪುನರ್ನಿರ್ಮಾಣ ಯೋಜನೆಗೆ ಕ್ಯಾಬಿನೆಟ್ ಅನುಮೋದನೆ ನೀಡಿದೆ. SBI ಜೊತೆಗೆ ICICI Bank, HDFC, ಕೋಟಕ್ ಮಹಿಂದ್ರಾ ಬ್ಯಾಂಕ್, Axis ಇನ್ನು ಹಲವಾರು ಸೇರಿ 12000 ಕೋಟಿ ರೂಪಾಯಿ ಬಂಡವಾಳವನ್ನು ಹೂಡಿಕೆ ಮಾಡಲಿದ್ದಾರೆ.