Job Description: ನವದೆಹಲಿ : ಮಾರಕ ಕೊರೊನಾ ವೈರಸ್ ವಿರುದ್ಧ ಹೋರಾಡಲು ಹಾಗೂ ಜಂಟಿ ಕಾರ್ಯತಂತ್ರ ರೂಪಿಸುವಂತೆ ಪ್ರಧಾನಿ ನರೇಂದ್ರ ಮೋದಿ ದಕ್ಷಿಣ ಏಷ್ಯಾ ಪ್ರಾದೇಶಿಕ ಸಹಕಾರ ಸಂಘ (ಸಾರ್ಕ್) ದೇಶಗಳ ನಾಯಕರುಗಳಿಗೆ ಕರೆ ನೀಡಿದ್ದಾರೆ. ಅಲ್ಲದೆ ದಕ್ಷಿಣ ಏಷ್ಯಾ ದೇಶಗಳ ಜನರರಕ್ಷಣೆಗಾಗಿ ಜಂಟಿಕಾರ್ಯತಂತ್ರ ರೂಪಿಸುವ ಮೂಲಕ ವಿಶ್ವಕ್ಕೆ ಮಾದರಿಯಾಗಬೇಕೆಂದು ಅವರು ಸಲಹೆ ಮಾಡಿದ್ದಾರೆ.