Job Description: ಹುಬ್ಬಳ್ಳಿ : ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ಕೇಂದ್ರ ಸರ್ಕಾರದ ವಿಮಾನಯಾನ ಮಂತ್ರಾಲಯವು ಭಾರತೀಯ ವಾಣಿಜ್ಯೋದ್ಯಮ ಸಂಸ್ಥೆಯ ಸಹಯೋಗದಲ್ಲಿ ಹೈದರಾಬಾದ್‌ನ ಬೇಗಂಪೇಟೆಯಲ್ಲಿ ಆಯೋಜಿಸಿರುವ ವಿಮಾನಯಾನ ಕುರಿತ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಉತ್ತಮ ವಿಮಾನ ನಿಲ್ದಾಣ ಪ್ರಶಸ್ತಿ ನೀಡಿ ಗೌರವಿಸಿದೆ. ಮಾರ್ಚ್ 13 ರಂದು ನಡೆದ ಸಮಾರಂಭದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದ ನಿರ್ದೇಶಕ ಪ್ರಮೋದ ಠಾಕ್ರೆ ಪ್ರಶಸ್ತಿ ಸ್ವೀಕರಿಸಿದರು.