Job Description: ನವದೆಹಲಿ : ಸುಪ್ರೀಂ ಕೋರ್ಟ್ ನ ನಿವೃತ್ತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿಯವರನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಜ್ಯಸಭೆಗೆ ನಾಮಕರಣಗೊಳಿಸಿ ಆದೇಶ ಹೊರಡಿಸಿದ್ದಾರೆ. * ಸುಪ್ರೀಂ ಕೋರ್ಟ್ ನ 46ನೇ ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗೊಗೋಯ್ ಅವರು 2018 ಅಕ್ಟೋಬರ್ 3 ರಂದು ಅಧಿಕಾರ ಸ್ವೀಕರಿಸಿದ್ದರು. ಹಾಗೂ 2019ರ ನವೆಂಬರ್ 17ರಂದು ನಿವೃತ್ತಿ ಹೊಂದಿದ್ದರು. * ನಿವೃತ್ತ ನ್ಯಾಯಾಧೀಶರೊಬ್ಬರನ್ನು ರಾಷ್ಟ್ರಪತಿಗಳು ರಾಜ್ಯಸಭೆಗೆ ನಾಮನಿರ್ದೇಶನ ಮಾಡುತ್ತಿರುವುದು ಭಾರತದ ಇತಿಹಾಸದಲ್ಲಿ ಇದೇ ಮೊದಲು ಎನ್ನಲಾಗುತ್ತಿದೆ