Job Description: ಬೆಂಗಳೂರು : ರಾಜ್ಯ ಲೋಕಾಯುಕ್ತರು ಯಾವುದೇ ಪ್ರಕರಣದ ವಿಚಾರಣೆಯನ್ನು ತಾವು ಮಾಡಲಾಗದ ಸಂದರ್ಭದಲ್ಲಿ ಅಂತಹ ಪ್ರಕರಣವನ್ನು ಉಪಲೋಕಾಯುಕ್ತರಿಗೆ ವರ್ಗಾವಣೆ ಮಾಡುವ ಅಧಿಕಾರ ನೀಡುವ ಉದ್ದೇಶದ ಹೊಂದಿದ "ಕರ್ನಾಟಕ ಲೋಕಾಯುಕ್ತ (ತಿದ್ದಪಡಿ) ವಿಧೇಯಕ 2020"ಕ್ಕೆ ವಿಧಾನಸಭೆಯಲ್ಲಿ ದಿನಾಂಕ 17 ಮಾರ್ಚ್ 2020 ರಂದು ಒಪ್ಪಿಗೆ ನೀಡಿತು. * ಮುಖ್ಯಮಂತ್ರಿಗಳ ಬಿ.ಎಸ್.ಯಡಿಯೂರಪ್ಪ ಅವರ ಪರವಾಗಿ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಮಂಡಿಸಿದ ಈ ವಿಧೇಯಕಕ್ಕೆ ಸದನ ಧ್ವನಿ ಮತದ ಅಂಗೀಕಾರ ದೊರೆಯಿತು.