Job Description: ಕೇಂದ್ರ ಜವಳಿ ಸಚಿವೆ ಶ್ರೀಮತಿ ಸ್ಮೃತಿ ಇರಾನಿ ಅವರು ರಾಜ್ಯಸಭೆಯಲ್ಲಿ ರಾಷ್ಟ್ರೀಯ ತಾಂತ್ರಿಕ ಜವಳಿ ಮಿಷನ್ ಗಾಗಿ ಭಾರತ ಸರ್ಕಾರವು ಸುಮಾರು 1,480 ಕೋಟಿ ರೂ ಅನುದಾನ ನೀಡಿರುವುದಾಗಿ ತಿಳಿಸಿದರು. ಈ ಯೋಜನೆಯು ಭಾರತದಲ್ಲಿ ತಾಂತ್ರಿಕ ಜವಳಿಗಳನ್ನು ಸುಧಾರಿಸುವ ಉದ್ದೇಶವನ್ನು ಹೊಂದಿದೆ.