Job Description: ನವದೆಹಲಿ : ಭಾರತದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ನಿಯಂತ್ರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿದೇಶಗಳಿಂದ ಆಗಮಿಸುವ ವಿಮಾನಗಳಿಗೆ ಭಾರತದ ಪ್ರವೇಶವನ್ನು ನಿಷೇಧ ಹೇರಲು ನಿರ್ಧರಿಸಲಾಗಿದೆ. ಇದೆ ಮಾರ್ಚ್ 22ರಿಂದ ಈ ನಿಯಮ ಜಾರಿಗೆ ಬರಲಿದೆ.