Job Description: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದಿಂದ ಬಂಡಾಯ ಎದ್ದು 22 ಶಾಸಕರು ರಾಜೀನಾಮೆ ನೀಡಿದ್ದರಿಂದ ರಾಜ್ಯಪಾಲರು ಬಹುಮತ ಸಾಬೀತುಪಡಿಸುವಂತೆ ಮುಂಖ್ಯಮಂತ್ರಿ ಕಮಲನಾಥ್ ಸರ್ಕಾರಕ್ಕೆ ಸೂಚಿಸಿದ್ದರು. ಬಹುಮತ ಸಾಬೀತುಪಡಿಸುವ ಮುನ್ನವೇ ಮುಖ್ಯಮಂತ್ರಿ ಸ್ಥಾನಕ್ಕೆ ಕಮಲನಾಥ್ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.