Job Description: ಚಿಕ್ಕಮಗಳೂರು ಜಿಲ್ಲಾ ಕೇಂದ್ರದಲ್ಲಿ ಮೆಡಿಕಲ್ ಕಾಲೇಜು ಆರಂಭಿಸಲು ಇದ್ದ ಹಲವು ದಿನಗಳ ಬೇಡಿಕೆಗೆ ಕೊನೆಗೂ ಕೇಂದ್ರ ಸರ್ಕಾರ ಸಮ್ಮತಿ ನೀಡಿದೆ. ಅಲ್ಲದೆ ಕೇಂದ್ರ ಆರೋಗ್ಯ ಸಚಿವರು ವೈದ್ಯಕೀಯ ಕಾಲೇಜಿಗೆ ಮಂಜೂರಾತಿಯನ್ನು ನೀಡಿದ ಪತ್ರವನ್ನು ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಹಸ್ತಾಂತರಿಸಿದರು.